ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ನಿಗದಿತ ಗುರಿ ಸಾಧಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ

ವಿಜಯಪುರ: ಪ್ರಸಕ್ತ ಆರ್ಥಿಕ(Financial Year) ವರ್ಷದಲ್ಲಿ ಕರ ವಸೂಲಾತಿ(Tax Collection), ನಿಗದಿತ(Fixed) ಗುರಿಯನ್ನು(Target) ತಲುಪಬೇಕು(Reach) ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ(CEO Rahil Shindhe) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಂತರ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಿಗದಿತ ಗುರಿಗೆ ತಕ್ಕಂತೆ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದ ಮಾನವ ದಿನಗಳ ಸೃಜನೆಗೆ ನಿಗದಿ ಪಡಿಸಿದ ಗುರಿಯನ್ನು ಮುಟ್ಟಬೇಕು. […]

ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ

ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]