ಉಕ್ರೇನ್ ಗಡಿದಾಟಿ ರೊಮೇನಿಯಾ ತಲುಪಿದ ಬಸವ ನಾಡಿನ ಕೊನೆಯ ನಾಲ್ಕು ವಿದ್ಯಾರ್ಥಿಗಳು- ರೋಮೆನಿಯಾದಿಂದ ಭಾರತದತ್ತ ಪಯಣ
ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಲ್ಲಿ(Ukraine) ಸಿಲುಕಿದ್ದ(Stranded) ಬಸವ ನಾಡಿನ(Basava Nadu) ಒಟ್ಟು 16 ಜನರಲ್ಲಿ ಎಲ್ಲರೂ ಈಗ ಸುರಕ್ಷಿತವಾಗಿ(Safely) ಉಕ್ರೇನ್ ಗಡಿ(Border) ದಾಟಿದ್ದಾರೆ. ಒಟ್ಟು 16 ಜನರಲ್ಲಿ ಈಗಾಗಲೇ ಮೂರು ಜನ ವಿಜಯಪುರಕ್ಕೆ ವಾಪಸ್ಸಾಗಿದ್ದಾರೆ. ಇನ್ನುಳಿದ 8 ಜನ ಈಗಾಗಲೇ ನವದೆಹಲಿ ಮತ್ತು ಬೆಂಗಳೂರು ತಲುಪಿದ್ದಾರೆ. ಸುರಕ್ಷಿತ ಸ್ಥಳ ತಲುಪಲು ಹರಸಾಹಸಪಟ್ಟ ನಾಲ್ಕು ವಿದ್ಯಾರ್ಥಿಗಳು ಉಕ್ರೇನಿನಲ್ಲಿಯೇ ಸಿಲುಕಿದ್ದ ನಾಲ್ಕು ಜನ ವಿದ್ಯಾರ್ಥಿಗಳಾದ ಅಮನ ಧರ್ಮರಾಯ ಮಮದಾಪುರ, ಹರ್ಷ ವಿದ್ಯಾಧರ ನ್ಯಾಮಗೊಂಡ, ಮೊಹ್ಮದ್ ಇಸ್ಮಾಯಿಲ್ ಉರ್ಫ್ ಅಫ್ತಾಬ್ […]
ಉಕ್ರೇನಿನಿಂದ ಮನೆಗೆ ಬಂದ ಮಗಳನ್ನು ಸಿಹಿ ತಿನ್ನಿಸಿ ಬರಮಾಡಿಕೊಂಡ ಪೋಷಕರು
ವಿಜಯಪುರ: ರಷ್ಯಾ ಯುದ್ಧ(Russia Invasion) ಸಾರಿರುವ ಉಕ್ರೇನಿನಲ್ಲಿ ಅತಂತ್ರಳಾಗಿದ್ದ(Stranded in Ukraine) ಬಸವ ನಾಡು(Basava Nadu) ವಿಜಯಪುರ(Vijayapura) ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿನಿ(Student) ಸುರಕ್ಷಿತವಾಗಿ ಮನೆ(Reached Home ತಲುಪಿದ್ದಾಳೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ತಮದಡ್ಡಿ ಗ್ರಾಮದ ಸುಚಿತ್ರಾ ಮಲ್ಲನಗೌಡ ಕವಡಿಮಟ್ಟಿ ಸುರಕ್ಷಿತವಾಗಿ ಮನೆಗೆ ತಲುಪಿದ ಯುವತಿಯಾಗಿದ್ದಾಳೆ. ಉಕ್ರೇನಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದ ಯುವತಿ ಯುದ್ಧ ರಷ್ಯಾ ಉಕ್ರೇನಿನ ಮೇಲೆ ಯುದ್ಧ ಸಾರಿದಾಗಿನಿಂದ ಇತರ ವಿದ್ಯಾರ್ಥಿಗಳೊಂದಿಗೆ ಅಲ್ಲಿಯೇ ಅತಂತ್ರಳಾಗಿದ್ದಳು. ನಂತರ ಪೋಲಂಡ ತಲುಪಿ ಅಲ್ಲಿಂದ ದೆಹಲಿ […]
ಉಕ್ರೇನಿನಿಂದ ಬೆಂಗಳೂರಿಗೆ ಬಂದ ಬಸವ ನಾಡಿನ ವಿವಿಧಾ ಮಲ್ಲಿಕಾರ್ಜುನಮಠ
ಬೆಂಗಳೂರು: ಯುದ್ಧ ಪೀಡಿತ ಉಕ್ರೇನಿನಲ್ಲಿ ಸಿಲುಕಿದ್ದ ಬಸವ ನಾಡು ವಿಜಯಪುರದ ವಿದ್ಯಾರ್ಥಿನಿ ವಿವಿಧಾ ಮಲ್ಲಿಕಾರ್ಜುನಮಠ ಬೆಂಗಳೂರು ತಲುಪಿದ್ದಾರೆ. ಯುದ್ಧ ಪೀಡಿತ ಪೂರ್ವ ಉಕ್ರೇನಿನ ಖಾರ್ಕಿವನಲ್ಲಿ ಬಂಕರ್ ನಲ್ಲಿ ರಕ್ಷಣೆ ಪಡೆದಿದ್ದ ವಿವಿಧಾ ಮಲ್ಲಿಕಾರ್ಜುನಮಠ ಪೊಲಂಡ ಮೂಲಕ ರವಿವಾರ ನವದೆಹಲಿಗೆ ಆಗಮಿಸಿದ್ದರು. ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ ವಿವಿಧಾ ಮಲ್ಲಿಕಾರ್ಜುನಮಠ ಅವರನ್ನು ತಂದೆ ಅಲ್ಲನಪ್ರಭು ಮಲ್ಲಿಕಾರ್ಜುನಮಠ, ತಾಯಿ ಭುವನೇಶ್ವರಿ, ತಮ್ಮ ಜೈವಿಹಾನ, ಸೋದರ ಮಾವ ಬಸವರಾಜ ಮೇಲಿನಮಠ ಮುಂತಾದವರು ಸ್ವಾಗತಿಸಿ ಬರಮಾಡಿಕೊಂಡರು. ಮಗಳ ಸುರಕ್ಷಿತವಾಗಿ ತಾಯ್ನಾಡಿಗೆ ಆಗಮನದಿಂದ ತಾಯಿ ಭುವನೇಶ್ವರಿ […]