Yogotsava: ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ- ಯೋಗ ಜೀವನದ ಅವಿಭಾಜ್ಯ ಅಂಗವಾಗಲಿ ಎಂದ ಪ್ರಮುಖರು

ವಿಜಯಪುರ: ಪ್ರತಿನಿತ್ಯ(Everyday) ಯೋಗ(Yoga) ರೂಢಿ(Practice) ಮಾಡಿಕೊಂಡು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು(Physical And Mental Health) ಸೃದೃಢವಾಗಿಟ್ಟುಕೊಳ್ಳಬೇಕು ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ(Vijayapura SP H D Anand Kumar) ಹೇಳಿದ್ದಾರೆ. ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಭಾರತ ಸರಕಾರ ಆಯುಷ್ಯ ಮಂತ್ರಾಲಯ, ಮುರಾರ್ಜಿ ದೇಸಾಯಿ ರಾಷ್ರ್ಟೀಯ ಯೋಗ ವಿದ್ಯಾಲಯ, ನವ ದೆಹಲಿ, ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ವಿಜಯಪುರ ಮತ್ತು ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ತಪೋವನ […]

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ರಚಿಸಿರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ- ಸಚಿವ ಉಮೇಶ ಕತ್ತಿ

ವಿಜಯಪುರ: ಸ್ವತಂತ್ರ ಭಾರತ(Independent Inida) ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ(Democracy System) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಅವರು ರಚಿಸಿರುವ ಸಂವಿಧಾನ(Constitution) ಭದ್ರ ಬುನಾದಿಯಾಗಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ(Minister Umesh Katti) ಹೇಳಿದ್ದಾರೆ.  ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಿ. ಆರ್. […]