SSLC Rank Honour: 10ನೇ ತರಗತಿ ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿದ ಬಸವ ನಾಡಿನ ಏಳು ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿ. ಪಂ. ವತಿಯಿಂದ ಸನ್ಮಾನ
ವಿಜಯಪುರ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ(SSLC Exam) ಶೇ. 100 ಅಂಕ ಗಳಿಸಿದ(100% Marsk) ಅಂದರೆ 625ಕ್ಕೆ 625 ಅಂಕಗಳಿಸಿದ ವಿಜಯಪುರ ಜಿಲ್ಲೆಯ(Vijayapura District) ನಾನಾ ಪ್ರೌಢಶಾಲೆಗಳ ಏಳು ವಿದ್ಯಾರ್ಥಿಗಳಿಗೆ(Various School Students) ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸನ್ಮಾನ ಸಮಾರಂಭ ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಮಕ್ಕಳೊಂದಿಗೆ ಆಗಮಿಸಿದ ವಿದ್ಯಾರ್ಥಿಗಳ ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ಕಲಿಸಿದ ಶಿಕ್ಷಕರಿಗೂ ಇದೆ ಸಂದರ್ಭದಲ್ಲಿ ಸನ್ಮಾನ ನಡೆದಿದ್ದು ವಿಶೇಷವಾಗಿತ್ತು. ಜುಮನಾಳ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಮಿತ್ […]
ರಾಯಚೂರು ಜಿಲ್ಲೆಯಲ್ಲಿ 10ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ- ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿ ಡಿಬಾರ, ಕೇಸ್ ದಾಖಲು, ಹಲವರಿಗೆ ಶಿಕ್ಷೆ
ವಿಜಯಪುರ: ರಾಯಚೂರು+Raichur) ಜಿಲ್ಲೆಯಲ್ಲಿ(District) ಬುಧವಾರ(Wednesday) ಸಮಾಜ ವಿಜ್ಞಾನ(Social Science) ಪ್ರಶ್ನೆ ಪತ್ರಿಕೆ(Question Paper) ಸೋರಿಕೆಯಾಗಿತ್ತು. ಈಗ ಅದರ ಲಿಂಕ್ ವಿಜಯಪುರ ಜಿಲ್ಲೆಯಲ್ಲಿ ಪತ್ತೆಯಾಯ್ತು. ಹೌದು. ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದ್ದು, ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಬುಧವಾರ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಮೊಲೈಲ್ ವಾಟ್ಸಾಪ್ […]
ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಪರೀಕ್ಷೆ ಬರೆದ ಮಹಿಳೆ- ಎಲ್ಲಿ ಗೊತ್ತಾ?
ವಿಜಯಪುರ: ತಾಯಿಯೊಬ್ಬಳು ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಅಪರೂಪದ ಘಟನೆ ಬಸವ ನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಾಳಿಕೋಟೆ ತಾಲೂಕು ಕೊಡಗಾನೂರ ಗ್ರಾಮದ ತಸ್ಲೀಮಾ ಮಕಾನದಾರ ಎಂಬ ಮಹಿಳಡ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಖಾಸಗಿಯಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಮುಂಚೆ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಖಾಸಗಿ ಪರೀಕ್ಷೆಗಳನ್ಬು ಈ ಬಾರಿ ತಾಲೂಕು ಕೇಂದ್ರದಲ್ಲಿ ಬರೆಯಲು […]
ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಮಹತ್ವದ ತಿರುವು ನೀಡುತ್ತದೆ- ಮಮದಾಪುರ ಶ್ರೀ
ವಿಜಯಪುರ: ಎಸ್. ಎಸ್. ಎಲ್. ಸಿ(SSLC) ಪರೀಕ್ಷೆ (Exam) ವಿದ್ಯಾರ್ಥಿಗಳ(Students) ಭವಿಷ್ಯದ(Future) ಶಿಕ್ಷಣಕ್ಕೆ ಮಹತ್ವದ ತಿರುವು(Turning) ನೀಡುತ್ತದೆ. ಈ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು(Marks) ಪಡೆದು ತೇರ್ಗಡೆಯಾದರೆ ಮುಂದಿನ ಶಿಕ್ಷಣಕ್ಕೆ ಸಹಕಾರಿಯಾಗುತ್ತದೆ ಎಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರಘೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಎಸ್. ಎಸ್. ಪಿಯು ಕಾಲೇಜಿನಲ್ಲಿ ಮಾಧ್ಯಮಿಕ ವಿಭಾಗ ಆಯೋಜಿಸಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶುಭ ಹಾರೈಕೆ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು. […]