SSLC Results: ಬಸವ ನಾಡಿನ ಬಂಪರ್ ಸಾಧನೆ- ಜಿಲ್ಲೆ, 7 ಜನ ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್- ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಫಲ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ಮತ್ತು ಜಿಲ್ಲೆಯ ವಿದ್ಯಾರ್ಥಿಗಳು ಈ ಬಾರಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಂಪರ್ ಸಾಧನೆ ಮಾಡಿದ್ದಾರೆ. ರಾಜ್ಯಕ್ಕೆ ವಿಜಯಪುರ ಜಿಲ್ಲೆ ಮೊದಲು ಸ್ಥಾನ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಶೇ. 87.57 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅಲ್ಲದೇ, ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಒಂದೇ ಸರಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.     […]

ಈ ಸಲ ಪಠ್ಯಕ್ರಮ ಸ್ವಲ್ಪ ಮಾಡಿಫೈ ಮಾಡುತ್ತೇವೆ- ಬದಲಾಯಿಸಲ್ಲ ಎಂದ ಶಿಕ್ಷಣ ಸಚಿವ ಬಿ. ಸಿ. ನಾಗೇಶ

ವಿಜಯಪುರ: ಈ ಬಾರಿ ಪಠ್ಯಕ್ರಮದಲ್ಲಿ(Syllabus) ಸ್ವಲ್ಪ ಮಾಡಿಫೈ(Modify) ಮಾಡುತ್ತೇವೆ.  ಬದಲಾವಣೆ ಮಾಡಲ್ಲ(No Change) ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ(Educaiton Minister B C Nagesh) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಪಠ್ಯಕ್ರಮದಲ್ಲಿ ನೈತಿಕ ಶಿಕ್ಷಣವನ್ನು ಹೆಚ್ಚಿಸಬೇಕು ಎಂಬ ವಿಚಾರ ಇದೆ.  ಈ ಹಿಂದೆ ಶಾಲೆಗಳಲ್ಲಿ ನೈತಿಕ ಶಿಕ್ಷಣದ ತರಗತಿಗಳು ನಡೆಯುತ್ತಿದ್ದವು.  ರಾಮಾಯಣ, ಮಹಾಭಾರತ, ಮಹಾತ್ಮಾ ಗಾಂಧಿ ಅವರ ಬಗ್ಗೆ ಪಾಠಗಳನ್ನು ಹೇಳಿಕೊಡಲಾಗುತ್ತಿತ್ತು.  […]

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಡಾ. ಬಾಬು ಜಗಜೀವನರಾಮ ಜಯಂತಿ ಆಚರಣೆ

ವಿಜಯಪುರ: ಡಾ.ಬಾಬು ಜಗಜೀವನರಾಮ(Babu Jagajivanaram) ಅವರ ಬದುಕು(Life) ಮತ್ತು ಹೋರಾಟ(Fight) ಇಂದಿನ(Today) ಪೀಳಿಗೆಗೆ(Generation) ತಿಳಿಸಿಕೊಡಬೇಕಾದ ಅಗತ್ಯವಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಸಚಿವ  ಡಾ.ಎ.ವೆಂಕಟೇಶ್ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಡಾ.ಬಾಬು ಜಗಜೀವನರಾಮ್ ಅವರ ೧೧೫ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಮ್ ಅವರ ಧೀಮಂತ ವ್ಯಕ್ತಿತ್ವವನ್ನು ಯುವಜನಾಂಗಕ್ಕೆ ಪರಿಚಯಿಸುವ ಮೂಲಕ ಅವರ ಉದಾತ್ತ ಆಲೋಚನೆಗಳಿಗೆ ಮರು […]

ಮಹಿಳಾ ವಿವಿ ಬಿ ಎಡ್ 4ನೇ ಸೆಮಿಸ್ಟರ್ ಫಲಿತಾಂಶ ಕೇವಲ 10 ದಿನಗಳಲ್ಲಿ ಪ್ರಕಟ

ವಿಜಯಪುರ: ಕರ್ನಾಟಕ(Karnataka) ರಾಜ್ಯ(State) ಅಕ್ಕಮಹಾದೇವಿ(Akkamahadevi) ಮಹಿಳಾ(Women) ವಿಶ್ವವಿದ್ಯಾಲಯ(University) ಮಾರ್ಚ್ 7 ರಿಂದ 10ರ ವರೆಗೆ ನಡೆಸಿದ ಬಿ. ಎಡ್. ನಾಲ್ಕನೆ ಸೆಮಿಸ್ಟರ್(B. ED Fourth Semister) ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.  ಪರೀಕ್ಷೆಗಳು ನಡೆದು 10 ದಿನಗಳೊಳಗೆ ಮೌಲ್ಯಮಾಪನ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಾಗಿದೆ.  ಈ ಫಲಿತಾಂಶವು ರಾಜ್ಯ ಸರಕಾರದ ಶಿಕ್ಷಕರ ನೇಮಕಾತಿ ಬಯಸುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ತುಂಬಾ ಅನುಕೂಲವಾಗಲಿದೆÉ.  ಇದೊಂದು ಐತಿಹಾಸಿಕ ಫಲಿತಾಂಶವಾಗಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]

ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ನೀಡುವ ಬಜೆಟ್- ಗೋವಿಂದ ಕಾರಜೋಳ

ಬೆಂಗಳೂರು: ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ತುಂಬುವ ಗಟ್ಟಿ ಧ್ವನಿ ಈ ಮುಂಗಡ ಪತ್ರ ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಇಂದಿನ ಮುಂಗಡ ಪತ್ರ ರಾಜ್ಯದ ಪ್ರತಿಯೊಬ್ಬ ನಾಗರೀಕನ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಗ್ರಾಮೀಣ ಕರ್ನಾಟಕದ ಉದ್ಯಮಗಳಾದ ಹೈನೋದ್ಯಮ, ಮತ್ಸ್ಯೋದ್ಯಮ ಮುಂತಾದ ಉದ್ಯಮಗಳ ಆರ್ಥಿಕ ಸಬಲೀಕರಣಕ್ಕೆ ಈ ಬಜೆಟ್ ನಾಂದಿ […]