Best University: ದೇಶದ ಅತ್ಯುತ್ತಮ ವೈದ್ಯಕೀಯ ವಿವಿಗಳಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ಏಳನೇ ಸ್ಥಾನದ ಹೆಮ್ಮೆ

ವಿಜಯಪುರ: ದೆಹಲಿಯ(Delhi) ಎಜುಕೇಷನ್(Education) ವರ್ಲ್ಡ್(World) ಇಂಡಿಯಾ(India) ಪ್ರೈ. ಲಿ. ನಡೆಸಿದ ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಮೀಕ್ಷೆಯಲ್ಲಿ(Good Univesrities Survey) ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಏಳನೇ ಸ್ಥಾನ ಪಡೆದುಕೊಂಡಿದೆ ಎಂದು ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೆಹಲಿಯ ಸಂಸ್ಥೆ ದೇಶದ ಪ್ರಮುಖ 300 ನಾನಾ ಸರಕಾರಿ, ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಇರುವ ಮೂಲಭೂತ ಸೌಕರ್ಯಗಳು, ಬೋಧನೆ ಪದ್ಧತಿ, ವಿಜ್ಞಾನ […]

ಕೋವಿಡ್ ಸಂದರ್ಭದಲ್ಲಿ ಶೇ.67ರಷ್ಟು ಬಾಲಕಿಯರು ಆನ್‌ಲೈನ್ ಶಿಕ್ಷಣದಿಂದ ವಂಚಿತ: ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಆನಲೈನ್ ಶಿಕ್ಷಣದಿಂದ ವಂಚಿತರಾಗಿರುವ ವಿಷಯಗಳನ್ನು ವರದಿಯಲ್ಲಿ ಬಹಿರಂಗವಾಗಿವೆ. ವರ್ಚುವಲ್ ಮೂಲಕ ದಿ ವರ್ಲ್ಡ್ ಆಫ್ ಇಂಡಿಯನ್ ಗರ್ಲ್ಸ್-ವಿಂಗ್ಸ್ 2022 ಶೀರ್ಷಿಕೆಯಲ್ಲಿ ಸೇವ್ ದಿ ಚಿಲ್ಡ್ರನ್ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಇ ವರದಿಯಂತೆ ಕೋವಿಡ್ ಸಾಂಕ್ರಮಿಕದ ಕಾರಣ ಬಾಲಕರಿಗಿಂತ ಬಾಲಕರಿಯರೇ ಹೆಚ್ಚಾಗಿ ಶಾಲೆ ತೊರೆದಿದ್ದಾರೆ. ಕೊಳಚೆ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಶೇ. 67ರಷ್ಟು […]