Earthquake Damage: ಭೂಕಂಪನ ಎಫೆಕ್ಟ್- ಬತ್ತಿದ ಭಾವಿ, ತಿಕೋಟಾ, ಇಂಡಿ ತಾಲೂಕುಗಳಲ್ಲಿ 48 ಮನೆಗಳಿಗೆ ಹಾನಿ

ವಿಜಯಪುರ: ಬೆಳಿಗ್ಗೆ ಸಂಭವಿಸಿದ ಭೂಕಂಪನ ದಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಇಂಡಿ ತಾಲೂಕುಗಳಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ತಿಕೋಟಾ ತಾಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾಗಳಲ್ಲಿ ಭೂಕಂಪನದಿಂದ ಹಾನಿಯಾಗಿದೆ.  ಹಿರಿಯ ಭೂ ವಿಜ್ಞಾನಿ, ತಿಕೋಟಾ ಕಂದಾಯ ನಿರೀಕ್ಷಕರು ಮತ್ತು ಅರಕೇರಿ ಗ್ರಾಮ ಲೆಕ್ಕಾಧಿಕಾರಿ ಅವರು ತಹಸೀಲ್ದಾರ ಅವರ ಸಮ್ಮುಖದಲ್ಲಿ ಜಂಟಿಯಾಗಿ ಹಾನಿಯಾದ ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು […]

ತಿಕೋಟಾದಲ್ಲಿ ಮಾ. 25ರಂದು ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಎಂ ಎಲ್ ಸಿ ಸುನೀಲಗೌಡ ಪಾಟೀಲ‌ ಭೂಮಿಪೂಜೆ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ(Tikota) ಪಟ್ಟಣದಲ್ಲಿ(Town) ರೂ. 62 ಲಕ್ಷ ರೂ. ವೆಚ್ಚದ 12 ನಾನಾ ಅಭಿವೃದ್ಧಿ(Development) ಕಾಮಗಾರಿಗಳಿಗೆ(Works) ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ(Member of Legislative Council) ಸುನೀಲಗೌಡ ಪಾಟೀಲ(Sunilgouda Patil) ಮಾ. 25 ರಂದು ಶುಕ್ರಚಾರ ಬೆ. 9ಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ತಿಕೋಟಾ ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ಈ ಕಾರ್ಯಕ್ರಮ ನಡೆಯಲಿದೆ.  ವಾರ್ಡ್ ನಂ. 3ರಲ್ಲಿ ತಾ.ಪಂ. ಕಾರ್ಯಾಲಯಕ್ಕೆ ಮಳೆನೀರು ಸುಗ್ಗಿ ನಿರ್ಮಾಣ, ನಾನಾ ವಾರ್ಡುಗಳಲ್ಲಿ ಮೋಟಾರ ಖರೀದಿಸಿ ಪೈಪಲೈನ ಅಳವಡಿಸುವ […]

ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ

ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]

ದ್ರಾಕ್ಷಿ ನಾಡು ತಿಕೋಟಾ ತಾಲೂಕು, ವಿಜಯಪುರ ನಗರದ ನಾನಾ ಕಡೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ವಿಜಯಪುರ ಜಿಲ್ಲೆಯ ದ್ರಾಕ್ಷಿ ನಾಡು ತಿಕೋಟಾ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು.    ತಿಕೋಟಾ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು, ಕಂದಾಯ ಇಲಾಖೆಯ ಸಂಬಂಧಪಟ್ಟ ನಾನಾ ಕೆಲಸ ಕಾರ್ಯಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು.  ತಿಕೋಟಾದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧ ಕಾಮಗಾರಿಯನ್ನು ವೀಕ್ಷಿ,ಸಿದರು. ಕನಮಡಿ ಗ್ರಾಮದಲ್ಲಿ 2016-17 ನೇ ಆರ್ಥಿಕ ವರ್ಷದಲ್ಲಿ ಎಸ್ಟಿ ಸಮುದಾಯದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳನ್ನು […]