ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ
ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]
ಮಹಿಳೆಯರು ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಸಾಧ್ಯ- ಮಲ್ಲಮ್ಮ ಯಾಳವಾರ
ವಿಜಯಪುರ: ಮಹಿಳೆಯರು(Women) ಸಮಸ್ಯೆಗಳನ್ನು ಸವಾಲುಗಳಾಗಿ(Challanges) ಸ್ವೀಕರಿಸಿ ತಮ್ಮ ಗುರಿ ಸಾಧಿಸಲು ಶ್ರಮಿಸಿದಾಗ ಮಾತ್ರ ಸಾಧಕರಾಗಲು(Successor) ಸಾಧ್ಯ ಎಂದು ವಿಜಯಪುರ(Vijayapura) ಸಬಲಾ ಸಂಸ್ಥೆಯ ಸಂಸ್ಥಾಪಕಿ(Sabala association founder) ಹಾಗೂ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷೆ(Bank Chairwoman) ಡಾ. ಮಲ್ಲಮ್ಮ ಯಾಳವಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ವತಿಯಿಂದ ಆಯೋಜಿಸಲಾಗಿದ್ದ 2021-22ನೇ ವರ್ಷದ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತ […]