ಆರಕ್ಷಕನ ಸಮಯಪ್ರಜ್ಞೆ- ಕಾಲುವೆಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ

ವಿಜಯಪುರ: ಬಸವ ನಾಡಿನ(Basava Nadu) ಆರಕ್ಷಕರೊಬ್ಬರ(Police) ಸಮಯ ಪ್ರಜ್ಞೆ(Time Sense) ಮೆರೆದಿದ್ದು ಕಾಲುವೆಯಲ್ಲಿ(Canal) ಮುಳುಗಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸಹೋದರರಿಬ್ಬರ ಸಹಾಯದೊಂದಿಗೆ ಸೇರಿ ರಕ್ಷಣೆ(Secure) ಮಾಡಿದ್ದಾರೆ. ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ಠಾಣೆಯ ಆರಕ್ಷಕ ಎಸ್. ಎಸ್. ಅಂಗಡಗೇರಿ ಮತ್ತು ನಿಡಗುಂದಿ ಪಟ್ಟಣದ ಸಹೋದರರಾದ ಸಿದ್ರಾಮೇಶ ಯಮನಪ್ಪ ಗುಂಡಿನಮನಿ ಮತ್ತು ಸಂತೋಷ ಯಮನಪ್ಪ ಗುಂಡಿನಮನಿ ಜೊತೆ ಸೇರಿ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯ ಪೇದೆ ಎಸ್. ಎಸ್. ಅಂಗಡಗೇರಿ […]

ಸಿಂದಗಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿಢೀರ್ ದಾಳಿ- ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸಿಂದಗಿ(Sindagi) ತಾಲೂಕಿನಲ್ಲಿ ಕಾರ್ಮಿಕ(Labour) ಇಲಾಖೆ(Department) ಅಧಿಕಾರಿಗಳು ದಿಢೀರ್(Raid) ಧಾಳಿ ನಡೆಸಿ ಇಬ್ಬರು ಕಿಶೋರ ಕಾರ್ಮಿಕರನ್ನು(ಬಾಲ ಕಾರ್ಮಿಕರು)(Children) ರಕ್ಷಿಸಿದ್ದಾರೆ.  ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಜನರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಿದರು..  ಬಳಿಕ ಮಾತನಾಡಿದ ಸಿಂದಗಿ ವೃತ್ತದ ಲೇಬರ್ ಇನ್ಸಪೆಕ್ಟರ್ ಜಗದೇವಿ ಸಜ್ಜನ, ಬಾಲ ಕಾರ್ಮಿಕ ಪದ್ದತಿಯು ಅನಿಷ್ಠ ಪದ್ದತಿಗಳಲ್ಲೊಂದಾಗಿದೆ.  ಇದರ ನಿರ್ಮೂಲನೆಗೆ ಕೇವಲ ಒಬ್ಬ ವ್ಯಕ್ತಿ ಅಥವಾ ಇಲಾಖೆ ಶ್ರಮಿಸಿದರೆ ಸಾಲದು.  ಸಾರ್ವಜನಿಕರ ಹಾಗೂ ನಾನಾ ಇಲಾಖೆಗಳು ಕೈಜೋಡಿಸಬೇಕು ಎಂದು ಹೇಳಿದರು. […]