Commercial Crop: ವಾಣಿಜ್ಯ ಬೆಳೆಗೆ ಆದ್ಯತೆ ನೀಡಲು ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸಲಹೆ
ವಿಜಯಪುರ: ವಾಣಿಜ್ಯ ಬೆಳೆಗಳಾದ(Commercial Crop) ಲಿಂಬೆ(Lemon), ದಾಳಿಂಬೆ(Pomegranate), ಸೀತಾಫಲ(Custard Apple), ದ್ರಾಕ್ಷಿಯಂತಹ(Grapes) ಬೆಳೆಗಳನ್ನು ಹೆಚ್ಚಾಗಿ ಬೆಳೆದು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ವಿ.ಕತ್ತಿ ರೈತರಿಗೆ ಸಲಹೆ ನೀಡಿದ್ದಾರೆ. ವಿಜಯಪುರ ನಗರದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಲಿಂಬೆ ಉತ್ಸವ-2022 ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು […]
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ರಚಿಸಿರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ- ಸಚಿವ ಉಮೇಶ ಕತ್ತಿ
ವಿಜಯಪುರ: ಸ್ವತಂತ್ರ ಭಾರತ(Independent Inida) ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ(Democracy System) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಅವರು ರಚಿಸಿರುವ ಸಂವಿಧಾನ(Constitution) ಭದ್ರ ಬುನಾದಿಯಾಗಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ(Minister Umesh Katti) ಹೇಳಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಿ. ಆರ್. […]
ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿದೆ- ಚಿಕ್ಕೋಡಿ ಮೊದಲು ನೂತನ ಜಿಲ್ಲೆಯಾಗಲಿ- ಸಚಿವ ಉಮೇಶ ಕತ್ತಿ
ವಿಜಯಪುರ: ವಿಜಯಪುರ ಜಿಲ್ಲೆಗೆ(Vijayapura District) ಆದಷ್ಟು ಬೇಗ ಸಚಿವ ಸ್ಥಾನ(Ministership) ಸಿಗುತ್ತದೆ. ಬಿಜೆಪಿ ಕಾರ್ಯಕಾರಿಣಿ(BJP Executive Committee Meeting) ಮುಗಿದ ಮೇಲೆ ಏ. 20ರ ನಂತರ ಸಚಿವ ಸ್ಥಾನ ಸಿಗಬಹುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ(District Incharge Miniater) ಸಚಿವ ಉಮೇಶ ಕತ್ತಿ(Umesh Katti) ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಈ ಮೂಲಕ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ. ಸಚಿವರು ತಿಳಿಸಿದರು. ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ. 18 […]