ZP CEO: ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಪಂಚಾಯಿತಿ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ, ರೂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ(Visits Various Gram Panchayats Officers), ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಹಾಜರಾತಿ, ಪ್ರಸ್ತುತ ಸಾಲಿನ ತೆರಿಗೆ ವಸೂಲಾತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನದ ಕುರಿತು ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ತರಬೇತಿ […]
Lemon Festival-2022:ಬಸವ ನಾಡಿನಲ್ಲಿ ಭರದಿಂದ ಸಾಗಿದ ಲಿಂಬೆ ಉತ್ಸವ- ಗಮನ ಸೆಳೆಯುತ್ತಿರುವ ಸಿರಿಧಾನ್ಯ ಸೇರಿದಂತೆ ನಾನಾ ವಸ್ತುಗಳ ಪ್ರದರ್ಶನ
ವಿಜಯಪುರ: ಬಸವ ನಾಡು(Basava Nadu) ವಿಜಯಪುರದಲ್ಲಿ(Vijayapura) ಇದೇ ಮೊದಲ(First) ಬಾರಿಗೆ(Time) ರಾಜ್ಯಮಟ್ಟದ ಲಿಂಬೆ ಉತ್ಸವ-2022(State Level Lemon Fest-2022) ಭರದಿಂದ ಸಾಗಿದೆ. ವಿಜಯಪುರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆರಂಭವಾಗಿರುವ ಈ ಉತ್ಸವದಲ್ಲಿ ಕೇಂದ್ರ ಸರಕಾರದ ಮಹಾತ್ಮಕಾಂಕ್ಷಿ ಯೋಜನೆ ಮತ್ತು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣೆ-ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ವಿಜಯಪೂರ ಜಿಲ್ಲೆಗೆ ಲಿಂಬೆ ಬೆಳೆ ಆಯ್ಕೆಯಾದ ಹಿನ್ನೆಲೆಯಲ್ಲಿ ಏಪ್ರೀಲ್ 23 ಮತ್ತು ಏಪ್ರೀಲ್ 24ರಂದು ಎರಡು ದಿನಗಳ ಕಾಲ ನಗರದಲ್ಲಿ […]
ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸುಮಾರು ಒಂದು ರೂ. 1 ಲ. ಕೋ. ಅನುದಾನ ಬಂದಿದೆ- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಕೇಂದ್ರ(Union) ಸರಕಾರದಿಂದ(Government) ವಿಜಯಪುರ ಜಿಲ್ಲೆಯಲ್ಲಿ ನಾನಾ ಯೋಜನೆಗಳಿಗೆ(Various Schemes) ಸುಮಾರು ಒಂದು ಲಕ್ಷ ಕೋಟಿ ರೂಪಾಯಿ(Rs. 1 lakn Crore) ಅನುದಾನ(Grant) ಬಂದಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ನಗರಾಭಿವೃದ್ದಿ ಇಲಾಖೆ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ನಿರ್ಮಿಸಿದ ವಸತಿ ಸಮುಚ್ಛಯ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ರೂ. 1560 […]
ಕತ್ನಳ್ಳಿ ಜಾತ್ರೆ ಭಕ್ತರಿಂದ, ಭಕ್ತರಿಗಾಗಿ, ಭಕ್ತರಿಗೋಸ್ಕರ ನಡೆಯುವ ಜಾತ್ರೆಗೆ ಭಕ್ತರನ್ನು ಆಹ್ವಾನಿಸಿದ ಸ್ವಾಮೀಜಿ
ವಿಜಯಪುರ: ಇದು ಭಕ್ತರ(Devotees) ಜಾತ್ರೆ(Fair). ಭಕ್ತರಿಗಾಗಿ ಇರುವ ಜಾತ್ರೆ. ಭಕ್ತರಿಗೆಗೋಸ್ಕರ ಆಯೋಜಿಸಲಾಗಿರುವ(Organised) ಜಾತ್ರೆ. ಇಲ್ಲಿ ಭಕ್ತರೇ ಸರ್ವಸ್ವ. ಭಕ್ತರೆ ಮಾಲೀಕರು(Owner). ಈ ಜಾತ್ರೆಗೆ ಬಸವ ನಾಡು(Basava Nadu), ದೇಶ-ವಿದೇಶಗಳ ಎಲ್ಲ ಭಕ್ತರು ಪರಿವಾರದೊಂದಿಗೆ ಬಂದು ಸದಾಶಿವನ ದರ್ಶನ, ಆಶೀರ್ವಾದ ಪಡೆದು ಎಲ್ಲರೂ ಉದ್ಧಾರವಾಗಬೇಕು. ಎಲ್ಲರೂ ಆಶೀರ್ವಾದ ಇರಲಿದೆ ಎಂದು ವಿಜಯಪುರ ಜಿಲ್ಲೆಯ ಸುಕ್ಷೇತ್ರ ಕತ್ನಳ್ಳಿ ಎಂದೇ ಹೆಸರಾಗಿರುವ ಕತಕನಹಳ್ಳಿ ಶ್ರೀ ಸದಾಶಿವ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಆಹ್ಬಾನ ನೀಡಿದ್ದಾರೆ. ಕತ್ನಳ್ಳಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವ […]