Disabled Children: ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಹಲವಾರು ಕೆಲಸ(Several Works) ಕಾರ್ಯಗಳ ಒತ್ತಡದ(Duty Pressure) ಮಧ್ಯೆಯೂ ವಿಜಯಪುರ ಜಿ. ಪಂ.(Vijayaura Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ವಿಶೇಷ ಚೇತನ ಮಕ್ಕಳಿರುವ ಸಂಸ್ಥೆಯೊಂದಕ್ಕೆ ಭೇಟಿ ನೀಡಿ, ಅವರೊಂದಿಗೆ ಬೆರೆತು ಕೆಲಕಾಲ ಕಳೆದರು. ವಿಜಯಪುರ ನಗರದಲ್ಲಿರುವ ವಿಕಲ ಚೇತನರ ಪುನಶ್ಚೇತನ ಕೇಂದ್ರವಾದ ಶ್ರೀಮತಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಾಮಾಜಿಕ ಸಂಸ್ಥೆಗೆ ಭೇಟಿ ನೀಡಿದ ಸಿಇಓ ಅವರು, ವಿಕಲ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ […]

Governor Visti: ಬಸವ ನಾಡಿನ ಆಲಮಟ್ಟಿಯಲ್ಲಿ ಸಂಗೀತ ಕಾರಂಜಿ, ಲೇಸರ್ ಶೋ ವೀಕ್ಷಿಸಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್

ವಿಜಯಪುರ: ರಾಜ್ಯಪಾಲ(Governoor) ಥಾವರಚಂದ ಗೆಹ್ಲೋಟ್(Thawarchand Gehlot) ಎರಡು ದಿನಗಳ(Two Days) ಪ್ರವಾಸದಲ್ಲಿದ್ದು(Tour), ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿದ್ದಾರೆ.  ರಾತ್ರಿ 9 ಗಂಟೆಗೆ ಬಿಗೀ ಬಂದೋಬಸ್ತ್ ಮಧ್ಯೆ ಆಲಮಟ್ಟಿಗೆ ಆಗಮಿಸಿದ ರಾಜ್ಯಪಾಲರನ್ನು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದ ಕುಮಾರ ಹಾಗೂ ಇತರ ಅಧಿಕಾರಿಗಳು ಬರಮಾಡಿಕೊಂಡರು. ನಂತರ  ಬಿಡುವು ಮಾಡಿಕೊಂಡ ರಾಜ್ಯಪಾಲರು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ವೀಕ್ಷಿಸಿದರು.   ಅಲ್ಲದೇ, ಜಲಾಷಯದ ಆವರಣದಲ್ಲಿರುವ […]

Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು.  ಪದೇ ಪದೇ […]

MBP Kudalsangam: ಬಸವಣ್ಣನವರ ಐಕ್ಯಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದ ಎಂ. ಬಿ. ಪಾಟೀಲ- ಬಸವಾದಿ ಶರಣರ ವಚನಗಳು ಇಂದು ಹೆಚ್ಚು ಪ್ರಸ್ತುತವಾಗಿವೆ ಎಂದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ಬಾಗಲಕೋಟೆ: ವಿಶ್ವಗುರು(Vishwaguru) ಬಸವಣ್ಣನವರ ಜಯಂತಿ(Basaveshwar Jayatni) ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ(KPCC Campaign Committee Chairman) ಎಂ. ಬಿ. ಪಾಟೀಲ(M B Patil) ಬೆಳಿಗ್ಗೆ ಕೂಡಲ ಸಂಗಮದ(Kudal Sangam) ಬಸವಣ್ಣನವರು ಐಕ್ಯ ಮಂಟಪಕ್ಕೆ ತೆರಳಿ ದರ್ಶನ ಪಡೆದಿದ್ದಾರೆ.  ಈ ಸಂದರ್ಭದಲ್ಲಿ ಐಕ್ಯ ಮಂಟಪದಲ್ಲಿ ಕೆಲಕಾಲ ಧ್ಯಾನ ನಡೆಸಿದರು.  ಈ ಸಮಯದಲ್ಲಿ ಉಪಸ್ಥಿತರಿದ್ದ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಚನಗಳನ್ನು ಪಠಿಸಿದರು. ಅಲ್ಲದೇ, ಎಂ. ಬಿ. ಪಾಟೀಲ ಅವರಿಗೆ […]

ZP CEO: ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಪಂಚಾಯಿತಿ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ, ರೂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ(Visits Various Gram Panchayats Officers), ಪರಿಶೀಲನೆ ನಡೆಸಿದರು.   ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಹಾಜರಾತಿ, ಪ್ರಸ್ತುತ ಸಾಲಿನ ತೆರಿಗೆ ವಸೂಲಾತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನದ ಕುರಿತು ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ತರಬೇತಿ […]

ವಿಜಯಪುರ ನೂತನ ಡಿಸಿ ಕಾರು ಅಪಘಾತ ಪ್ರಕರಣ- ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯದಿಂದಿದ್ದಾರೆ-ಧಾರವಾಡ ಡಿಸಿ

ಧಾರವಾಡ: ವಿಜಯಪುರ(Vijayapura) ಜಿಲ್ಲಾಧಿಕಾರಿ(DC) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B Danammanavar) ಕಾರು ಅಪಘಾತ(Car Accident) ಪ್ರಕರಣಕ್ಕೆ(Case) ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಭೇಟಿ ಮಾಡಿದ ಧಾರವಾಡ ಡಿಸಿ, ವಿಜಯಪುರ ನೂತನ ಜಿಲ್ಲಾಧಿಕಾರಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಆವರು ಆರೋಗ್ಯದಿಂದ ಇದ್ದಾರೆ.  ಧಾರವಾಡ ಎಸ್ ಡಿ ಎಂ ಆಸ್ಪತ್ರೆಯ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು […]

ಉಕ್ರಿನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ಭೇಟಿ ಮಾಡಿ ಧೈರ್ಯ ಹೇಳಿದ ವಿಜಯಪುರ ಜಿಲ್ಲಾಡಳಿತ

ವಿಜಯಪುರ: ಯುದ್ಝ ಪೀಡಿತ ಉಕ್ರೇನಿನಲ್ಲಿ(War Hit Ukraine) ವಿಜಯಪುರ ಜಿಲ್ಲೆಯ(Vijayapura District) 16 ಜನ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.(Stranded)  ಅದರಲ್ಲಿಯೂ ಖಾರ್ಕಿವ್(Kharkiv) ರಷ್ಯಾ ಧಾಳಿ(Russia Attack) ತೀವ್ರಗೊಂಡಿದೆ.  ಇದರಿಂದಾಗಿ ವಿಜಯಪುರ ಜಿಲ್ಲೆಯ ಪೋಷಕರು ತೀವ್ರ ಆತಂಕದಲ್ಲಿದ್ದು, ತಮ್ಮ ಮಕ್ಕಳ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ವಿಜಯಪುರದಲ್ಲಿ ಭೇಟಿ ಮಾಡಿದರು.  ವಿಜಯಪುರ ತಹಸೀಲ್ದಾರ ಸಿದ್ಧರಾಮ ಬೋಸಗಿ ಮತ್ತು ಜಿಲ್ಲಾಧಿಕಾರಿ ಕಚೇರಿಯೆ ವಿಶೇಷ ಅಧಿಕಾರಿ ರಾಕೇಶ ಜೈನಾಪುರ ಕಳೆದ ಎರಡು […]