Training Camp: ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ನಾಗರಿಕ ಪೌರತ್ವ ತರಬೇತಿ ಶಿಬಿರ
ವಿಜಯಪುರ: ಜೀವನದಲ್ಲಿ(Life)/ಯಶಸ್ಸು(Success) ಗಳಿಸಲು ಛಲದಿಂದ(Will) ಮುಂದೆ ಸಾಗಬೇಕು. ಶಿಕ್ಷಣ(Education) ಆದ್ಯಾತ್ಮ ಮತ್ತು ವ್ಯಕ್ತಿತ್ವ ನಿರ್ಮಾಣದಿಂದ ಬದುಕು ರೂಪಿತವಾಗುತ್ತದೆ ಎಂದು ನಿರ್ಭಯಾನಂದ ಸ್ವಾಮೀಜಿ(Nirbhayanand Swamiji) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದ ವತಿಯಿಂದ ಪ್ರಶಿಕ್ಷಣಾರ್ಥಿಗಳಿಗಾಗಿ ಆಯೋಜಿಸಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಜ್ಞಾನ ಪರಂಪರೆ ಬಹಳಷ್ಟಿದೆ. ಮಕ್ಕಳಿಗೆ ಅನ್ಯಭಾಷೆಯಲ್ಲಿ ಶಿಕ್ಷಣ ನೀಡಿ, ಹಿಂಸೆ ನೀಡುವ ಬದಲು ಮಾತೃಭಾಷೆಯಲ್ಲಿ ಓದಿಸಬೇಕು. ಆ […]
ಬಿಜೆಪಿ, ಕಾಂಗ್ರೆಸ್ ಕಚೇರಿಗಳು, ಮಹಿಳಾ ವಿವಿ, ಅಮ್ಮನ ಮಡಿಲು ಟ್ರಸ್ಟ್ ಆಶ್ರಯದಲ್ಲಿ ಪ್ರತ್ಯೇಕವಾಗಿ ಅಂಬೇಡ್ಕರ್ ಜಯಂತಿ ಆಚರಣೆ
ವಿಜಯಪುರ: ಬಿಜೆಪಿ ಕಚೇರಿ(BJP Office), ಕಾಂಗ್ರೆಸ್ ಕಚೇರಿ(Congress Office), ಮಹಿಳಾ ವಿವಿ(Women University) ಮತ್ತು ಅಮ್ಮನ ಮಡಿಲು ಚಾರಿಟೆಬಲ್ ಟ್ರಸ್ಟ್(Ammmana Madilu Charitable Trust) ಆಶ್ರಯದಲ್ಲಿ ಪ್ರತ್ಯೇಕವಾಗಿ ಡಾ. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬಿಜೆಪಿ ಕಚೆರಿಯಲ್ಲಿ ಆಚರಣೆ ಬಿಜೆಪಿ ಎಸ್. ಸಿ. ಮೋರ್ಚಾ ನಗರ ಘಟಕದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ […]
ವಿಜಯಪುರಕ್ಕೆ ಸರಕಾರ ಶಾಕ್- ಮಹಿಳಾ ವಿವಿ ಸಾಮಾನ್ಯ ವಿವಿಯಾಗಿ ರೂಪಿಸುವ ಉದ್ದೇಶವಿದೆ- ಶಾಸಕ ಯಶವಂತರಾಯಗೌಡ ಪಾಟೀಲ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರ ಉತ್ತರ
ವಿಜಯಪುರ: ವಿಜಯಪುರ(Vijayapura) ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವನ್ನು(Women University) ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ(Common University) ಪುನಾರಚಿಸಿ ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಗೆ(Local Juridisdiction) ಸೀಮಿತಗೊಳಿಸಲು ಸರಕಾರ(Government) ಉದ್ದೇಶಿಸಿದೆ ಎಂದು ಉನ್ನತ ಶಿಕ್ಷಣ ಸಚಿವ(Higher Educaiton Minister) ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಕೇಳಿದ ಪ್ರಶ್ನೆಗೆ ವಿಧಾನ ಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. […]
ಮಹಿಳೆಯರು ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಸಾಧ್ಯ- ಮಲ್ಲಮ್ಮ ಯಾಳವಾರ
ವಿಜಯಪುರ: ಮಹಿಳೆಯರು(Women) ಸಮಸ್ಯೆಗಳನ್ನು ಸವಾಲುಗಳಾಗಿ(Challanges) ಸ್ವೀಕರಿಸಿ ತಮ್ಮ ಗುರಿ ಸಾಧಿಸಲು ಶ್ರಮಿಸಿದಾಗ ಮಾತ್ರ ಸಾಧಕರಾಗಲು(Successor) ಸಾಧ್ಯ ಎಂದು ವಿಜಯಪುರ(Vijayapura) ಸಬಲಾ ಸಂಸ್ಥೆಯ ಸಂಸ್ಥಾಪಕಿ(Sabala association founder) ಹಾಗೂ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷೆ(Bank Chairwoman) ಡಾ. ಮಲ್ಲಮ್ಮ ಯಾಳವಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ವತಿಯಿಂದ ಆಯೋಜಿಸಲಾಗಿದ್ದ 2021-22ನೇ ವರ್ಷದ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತ […]