ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಹೋರಾಟ ಸಮಿತಿ ಸದಸ್ಯರು- ಕಾಮಗಾರಿ ಬಗ್ಗೆ ಹೇಳಿದ್ದೇನು ಗೊತ್ತಾ?
ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayapura) ಬಹು ನಿರೀಕ್ಷಿತ(Expected) ಬುರಣಾಪುರ(Buranapura) ವಿಮಾನ ನಿಲ್ದಾಣ(Airport) ಕಾಮಗಾರಿ ಸ್ಥಗಿತಗೊಂಡಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲೋಕೋಪಯೋಗಿ ಇಲಾಖೆಯ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಂದಾರ ಸ್ಥಳಕ್ಕೆ ಭೇಟಿ ನೀಡಿದ ಸಮಿತಿಯ ಪದಾಧಿಕಾರಿಗಳಿಗೆ ಯೋಜನೆ ಮತ್ತು ಕಾಮಗಾರಿಯ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಭೇಟಿಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಮತ್ತು ಚಿಕ್ಕಮಕ್ಕಳ […]
ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ನಿಗದಿತ ಗುರಿ ಸಾಧಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ
ವಿಜಯಪುರ: ಪ್ರಸಕ್ತ ಆರ್ಥಿಕ(Financial Year) ವರ್ಷದಲ್ಲಿ ಕರ ವಸೂಲಾತಿ(Tax Collection), ನಿಗದಿತ(Fixed) ಗುರಿಯನ್ನು(Target) ತಲುಪಬೇಕು(Reach) ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ(CEO Rahil Shindhe) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಂತರ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಿಗದಿತ ಗುರಿಗೆ ತಕ್ಕಂತೆ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದ ಮಾನವ ದಿನಗಳ ಸೃಜನೆಗೆ ನಿಗದಿ ಪಡಿಸಿದ ಗುರಿಯನ್ನು ಮುಟ್ಟಬೇಕು. […]